ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಸಿಡಿಲು ಬಡಿದು ತಾಯಿ, ಮಗಳು ಸಾವು

Last Updated 12 ಜುಲೈ 2021, 3:41 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಖುದಾವಂದಪೂರ ಗ್ರಾಮದ ರೈತ ಮಹಿಳೆ ತನ್ನ ಮಗಳೊಂದಿಗೆ ಹೊಲದಿಂದ ಮನೆಗೆ ಮರಳುವಾಗ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಭಾಗ್ಯಶ್ರೀ ಭೀಮರಾವ್‌ ಮೇತ್ರೆ (32), ಮಗಳು ವೈಶಾಲಿ ಮೇತ್ರೆ (9) ಮೃತರು. ಹೊಲದಿಂದ ಮನೆಗೆ ಬರುವಾಗ ಹೊಲದಲ್ಲಿಯೇ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಈ ಕುರಿತು ಮೇಹಕರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT