ಬಸವಕಲ್ಯಾಣ: ತಾಲ್ಲೂಕಿನ ಗೌರ ಗ್ರಾಮದ ವಿಶ್ವನಾಥ ಡಬಾಳೆ ಅವರಿಗೆ ಸೇರಿದ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ರಕ್ಷಿಸಿದ್ದಾರೆ.
ಜಿಂಕೆ ಬಾವಿಗೆ ಬಿದ್ದು ಒದ್ದಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಆಗ ಇಲಾಖೆ ಸಿಬ್ಬಂದಿ ಮಹೇಶ ಜಂಗಿ, ಸಂತೊಷ ಅವರು ಬಾವಿಯಿಂದ ಅದನ್ನು ಹೊರತೆಗೆದು ಅರಣ್ಯಕ್ಕೆ ಬಿಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.