ಮಂಗಳವಾರ, ಜುಲೈ 27, 2021
22 °C

ರೈತರಿಗೆ ಬಿತ್ತನೆ ಬೀಜ ತಲುಪಿಸಿ: ಖೇಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಮುಂಗಾರು ಹಂಗಾಮಿನ ಬೆಳೆಯಲ್ಲಿ ಖಾತ್ರಿ ಬೆಳೆ ಎಂದೇ ಖ್ಯಾತಿ ಪಡೆದಿರುವ ಸೋಯಾ ಬೀಜದ ಕೊರತೆ ಕಾಡುತ್ತಿದೆ. ಸರ್ಕಾರ ರೈತರಿಗೆ ತಕ್ಷಣ ಸೋಯಾ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಮಾಜಿ ಶಾಸಕ ಅಶೋಕ ಖೇಣಿ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗುವ ಉತ್ಸಾಹದಲ್ಲಿದ್ದ ರೈತರು ಬೀಜಕ್ಕಾಗಿ ಪರದಾಡುತ್ತಿದ್ದಾರೆ. ವಿಳಂಬ ಮಾಡದೆ ಸರ್ಕಾರ ಬೀಜ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು