ಬೀದರ್ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್

7

ಬೀದರ್ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್

Published:
Updated:
Prajavani

ಬೀದರ್‌: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗಿದೆ. ಸಣ್ಣ ನೀರಾವರಿಗೆ ₹ 300 ಕೋಟಿ, ಬೃಹತ್ ನೀರಾವರಿಗೆ ₹ 75 ಕೋಟಿ, ವಿಮಾನಯಾನ ಆರಂಭಿಸಲು ₹ 32 ಕೋಟಿ, ಜಿಲ್ಲಾ ಕ್ರೀಡಾಂಗಣ ಮೇಲ್ದರ್ಜೆಗೆ ಏರಿಸಲು ₹ 1 ಕೋಟಿ ಹಾಗೂ ಕಾರಾಗೃಹ ಅಭಿವೃದ್ಧಿಗೆ ಅನುದಾನ ಕೊಡಲಾಗಿದೆ. ಜಿಲ್ಲೆಯಲ್ಲಿ ಹೊಸ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

– ಬಂಡೆಪ್ಪ ಕಾಶೆಂಪೂರ
ಜಿಲ್ಲಾ ಉಸ್ತುವಾರಿ ಸಚಿವ, ಬೀದರ್‌

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !