ಸೋಮವಾರ, ಜೂನ್ 21, 2021
21 °C

ಮಾಸ್ಕ್ ವಿತರಿಸಿ ಜನ್ಮದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ನೂರಾರು ಜನರಿಗೆ ಮಾಸ್ಕ್ ವಿತರಿಸುವ ಮೂಲಕ ಇಲ್ಲಿನ ಎಬಿವಿಪಿ ಮುಖಂಡ ಲೋಕೇಶ ಮೋಳಕೆರೆ ಬುಧವಾರ ಜನ್ಮದಿನವನ್ನು ಆಚರಿಸಿಕೊಂಡರು. ಓಣಿಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ 500ಕ್ಕಿಂತ ಹೆಚ್ಚಿನ ಮಾಸ್ಕ್‌ ವಿತರಿಸಿದ್ದಾರೆ.

ಕಳೆದ ವರ್ಷ ಕೂಡ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕೆಲ ಮಾನಸಿಕ ಅಸ್ವಸ್ಥರ ತಲೆಗೂದಲು ಕಟ್ ಮಾಡಿ, ಸ್ನಾನ ಮಾಡಿಸಿ ಹೊಸ ಬಟ್ಟೆ ತೊಡಿಸಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.