ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಾನಪದ ನೃತ್ಯ

Last Updated 2 ಮಾರ್ಚ್ 2020, 11:39 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರನಗರದಲ್ಲಿ ನಡೆಯಿತು.

ಸಮ್ಮೇಳನ ಪ್ರಯುಕ್ತ ಹಲವು ಗೋಷ್ಠಿಗಳು, ವಿಚಾರಸಂಕಿರಣಗಳು ನಡೆದವು. ಈ ಸಂದರ್ಭದಲ್ಲಿ ಅಂಬಾದಾಸ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT