ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಇಲ್ಲಿಯ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಕೋವಿಡ್ ಲಸಿಕಾ ಮೇಳ ನಡೆಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿ.ಜಿ. ರೆಡ್ಡಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ‘ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕಾ ಕೇಂದ್ರಕ್ಕೆ ಬಂದು ಉಚಿತ ಲಸಿಕೆ ಪಡೆಯಬೇಕು’ ಎಂದರು.

ನಂತರ 80 ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಲಸಿಕೆ ಪಡೆದರು. ತಾಲ್ಲೂಕು ಆರೋಗ್ಯ ಅಧಿಕಾರಿಯಾದ ಡಾ. ಸಂಗಾರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ.ನಾಡಗೀರ್, ಜಿ.ಎನ್.ಡಿ. ಎಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗಫಾರ್, ಕ್ರೀಡಾ ಇಲಾಖೆಯ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.