ಶುಕ್ರವಾರ, 1 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: 1.50 ಲಕ್ಷ ರೈತರಿಗೆ ‘ಬರ’ ಪರಿಹಾರ

ತಾಂತ್ರಿಕ ಕಾರಣಗಳಿಂದ 11,075 ರೈತರಿಗೆ ಇನ್ನಷ್ಟೇ ಸಿಗಬೇಕಿದೆ ಪರಿಹಾರ
Published : 16 ಮೇ 2024, 5:33 IST
Last Updated : 16 ಮೇ 2024, 5:33 IST
ಫಾಲೋ ಮಾಡಿ
Comments
ಬೀದರ್‌ ಜಿಲ್ಲೆಯ ರೈತರಿಗೆ ಮೊದಲ ಕಂತಿನಲ್ಲಿ ₹2 ಸಾವಿರ ಎರಡನೇ ಕಂತಿನಲ್ಲಿ ₹6600 ಪರಿಹಾರ ಅವರ ಖಾತೆಗೆ ಜಮೆ ಮಾಡಲಾಗಿದೆ.
–ಗೋವಿಂದ ರೆಡ್ಡಿ ಜಿಲ್ಲಾಧಿಕಾರಿ ಬೀದರ್‌
ಮಳೆ ಮೂಡಿಸಿದ ಭರವಸೆ
ಬೀದರ್‌ ಜಿಲ್ಲೆಯಾದ್ಯಂತ ಮೇ ತಿಂಗಳಲ್ಲಿ ಮಳೆಯಾಗುತ್ತಿರುವುದರಿಂದ ಅನ್ನದಾತರಲ್ಲಿ ಭರವಸೆ ಮೂಡಿದೆ. ಹಿಂದಿನ ವರ್ಷ ಸಕಾಲಕ್ಕೆ ಮಳೆಯಾಗಿತ್ತು. ಆದರೆ ಆನಂತರದ ದಿನಗಳಲ್ಲಿ ಮಳೆ ಕೈಕೊಟ್ಟಿತು. ಇದರ ಪರಿಣಾಮ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ಸಲ ಹಿಂದಿನಂತೆ ಆಗದಿರಲಿ ಎಂದು ರೈತರು ಪ್ರಾರ್ಥಿಸುತ್ತಿದ್ದಾರೆ. ಈಗಾಗಲೇ ಜಿಲ್ಲೆಯ ಹಲವೆಡೆ ಜಮೀನು ಹದ ಮಾಡಿಕೊಳ್ಳಲಾಗುತ್ತಿದೆ. ಹೊಸ ಭರವಸೆಯೊಂದಿಗೆ ರೈತರು ಮುಂಗಾರಿಗೆ ಸಿದ್ಧತೆ ಮಾಡುತ್ತಿದ್ದಾರೆ. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಂಗಳವಾರ ತಡರಾತ್ರಿಯಿಂದ ನಸುಕಿನ ಜಾವದವರೆಗೆ ಉತ್ತಮ ಮಳೆಯಾಗಿದೆ.
ಅಂಕಿ ಅಂಶ
₹117.75 ಕೋಟಿ ಬೀದರ್‌ ಜಿಲ್ಲೆಗೆ ಬಿಡುಗಡೆಯಾದ ಒಟ್ಟು ಪರಿಹಾರ 1.50 ಲಕ್ಷ ರೈತರಿಗೆ ಪರಿಹಾರ ನೀಡಿಕೆ 11075 ರೈತರಿಗೆ ತಾಂತ್ರಿಕ ಕಾರಣದಿಂದ ವಿಳಂಬ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT