ಮಂಗಳವಾರ, ಅಕ್ಟೋಬರ್ 26, 2021
26 °C

ಐಎಂಎ ಅಧ್ಯಕ್ಷರಾಗಿ ಡಾ. ಸಾವಳಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಭಾರತೀಯ ವೈದ್ಯಕೀಯ ಸಂಘ (ಐಎಂಎ)ದ ಬೀದರ್ ಶಾಖೆಯ ನೂತನ ಅಧ್ಯಕ್ಷರಾಗಿ ಡಾ. ವಿನೋದ ಸಾವಳಗಿ ಆಯ್ಕೆಯಾಗಿದ್ದಾರೆ.

ಡಾ. ರಾಜಶೇಖರ ಸೇಡಂಕರ್, ಡಾ. ಪಲ್ಲವಿ ಮಠಪತಿ (ಉಪಾಧ್ಯಕ್ಷರು), ಡಾ. ಮಲ್ಲಿಕಾರ್ಜುನ ಎಮ್ಮೆ (ಕಾರ್ಯದರ್ಶಿ), ಡಾ. ಮಹೇಶ ತೊಂಡಾರೆ (ಖಜಾಂಚಿ) ಆಯ್ಕೆಯಾಗಿದ್ದಾರೆ ಎಂದು ನಿಕಟಪೂರ್ವ ಅಧ್ಯಕ್ಷ ಡಾ. ವಿ.ವಿ. ನಾಗರಾಜ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.