ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ ಗಡಿಭಾಗದ ಮಹಾರಾಷ್ಟ್ರದಲ್ಲಿ ಭೂಕಂಪನ

Published 21 ಮಾರ್ಚ್ 2024, 9:24 IST
Last Updated 21 ಮಾರ್ಚ್ 2024, 9:24 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ ಗಡಿಭಾಗದ ಮಹಾರಾಷ್ಟ್ರದ ಹಿಂಗೋಳಿಯಲ್ಲಿ ಗುರುವಾರ ಬೆಳಿಗ್ಗೆ ಭೂಕಂಪನವಾಗಿದೆ.

ಬೆಳಿಗ್ಗೆ 6.08ಕ್ಕೆ 4.5 ತೀವ್ರತೆ, ಬೆಳಿಗ್ಗೆ 6.18ಕ್ಕೆ 3.6 ತೀವ್ರತೆಯ ಭೂಕಂಪನವಾಗಿರುವುದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ‘ಜಿಲ್ಲೆಯಲ್ಲಿ ಭೂಮಿ ಕಂಪಿಸಿರುವ ಅನುಭವ ಕೆಲವರಿಗಾಗಿದೆ. ಈ ಕುರಿತು ಅವರು ಕರೆ ಮಾಡಿ ವಿಚಾರಿಸಿದ್ದಾರೆ. ಆದರೆ, ಮಹಾರಾಷ್ಟ್ರದ ಹಿಂಗೋಳಿಯಲ್ಲಿ ಭೂಕಂಪನವಾಗಿದೆ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT