ಚಿಟಗುಪ್ಪ: ‘ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ’ ಎಂದು ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ತಿಳಿಸಿದರು.

ತಾಲ್ಲೂಕಿನ ನಿರ್ಣಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ,‘ಸರ್ಕಾರದ ಆದೇಶದಂತೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಅಂತರ ಇರುವಂತೆ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೆ ಒಳಪಡಿಸುವರು’ ಎಂದು ಹೇಳಿದರು.

ಸಿಆರ್ಪಿ ವೈಜಿನಾಥ ಸ್ವಾಮಿ, ಮುಖ್ಯಶಿಕ್ಷಕ ರಾಮಕೃಷ್ಣ ಹಾಗೂ ಬಿಆರ್ಪಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.