ಸೋಮವಾರ, ಅಕ್ಟೋಬರ್ 18, 2021
25 °C

ರಾಷ್ಟ್ರೀಯ ಶಿಕ್ಷಣ ನೀತಿ: ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತ ಕಾರ್ಯಾಗಾರ ಇಲ್ಲಿಯ ಕವಿರತ್ನ ಕಾಳಿದಾಸ ಪದವಿ ಕಾಲೇಜಿನಲ್ಲಿ ಜರುಗಿತು.

ಪಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಉದ್ಘಾಟಿಸಿದರು. ಕಾಲೇಜು ಸಹ ಸಂಚಾಲಕ ಡಾ. ಶ್ರೀನಿವಾಸ ಬಂಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ-20ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಗೋವಿಂದ ಮೋತಿರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಲೀಲಾವತಿ ಪೂಜಾರ್ ಇದ್ದರು. ಗ್ರಂಥಪಾಲಕ ವೈಜಿನಾಥ ಎಂ.ಸ್ವಾಮಿ ಸ್ವಾಗತಿಸಿದರು. ಓಂಕಾರ ಮಹಾಶೆಟ್ಟಿ ನಿರೂಪಿಸಿದರು. ಡಾ. ರಾಜಕುಮಾರ ರಾಠೋಡ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.