ಧ್ವಜಗಳೊಂದಿಗೆ ಬೈಕ್ ರ್‍ಯಾಲಿ ನಡೆಸಿದರು
ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬರು ಬಾಲಕನ ಹೆಗಲ ಮೇಲೆ ಕೂರಿಸಿಕೊಂಡು ಹೆಜ್ಜೆ ಹಾಕಿದರು
ಈದ್ ಮಿಲಾದ್ ಹಬ್ಬದ ಅಂಗವಾಗಿ ಬೀದರ್‌ನಲ್ಲಿ ಶುಕ್ರವಾರ ನಡೆದ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು
–ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ
ಯುವಕರು ಪ್ರವಾಹ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದರು