ಮಂಗಳವಾರ, ಏಪ್ರಿಲ್ 20, 2021
32 °C

ಉಪ ಚುನಾವಣೆ: ಸಾಮಾನ್ಯ ವೀಕ್ಷಕರ ಆಗಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪರಿಶೀಲನೆಗಾಗಿ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅಲೋಕ ಗುಪ್ತಾ ಜಿಲ್ಲೆಗೆ ಆಗಮಿಸಿದ್ದಾರೆ.

ಉಪ ಚುನಾವಣೆಗೆ ಸಂಬಂಧಿಸಿದ ಕುಂದು-ಕೊರತೆ, ದೂರುಗಳು ಇದ್ದಲ್ಲಿ ನಗರದ ಹಬ್ಸಿಕೋಟ್ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಲ್ಲಿಸಬಹುದಾಗಿದೆ (ಮೊಬೈಲ್ ಮೊ:9740156453) ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.