ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈ ಬಿಟ್ಟ ಮತದಾರರನ್ನು ಪುನರ್‌ ಸೇರ್ಪಡೆ ಮಾಡಿ

Last Updated 2 ಡಿಸೆಂಬರ್ 2022, 5:38 IST
ಅಕ್ಷರ ಗಾತ್ರ

ಹುಮನಾಬಾದ್‌: ಹುಮನಾಬಾದ್ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 21 ಸಾವಿರ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದು, ಅವರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಬೇಕು ಎಂದು ಜೆಡಿಎಸ್ ಮುಖಂಡ ಸಿ.ಎಂ.ಫಯಾಸ್ ಹೇಳಿದರು.‌

ಪಟ್ಟಣದ ತಹಶೀಲ್ ಕಚೇರಿಯಲ್ಲಿ ಗುರುವಾರ ಗ್ರೇಡ್‌– 2 ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ 21 ಸಾವಿರ ಮತದಾರರನ್ನು ಮತ್ತೆ ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗೌತಮ ಸಾಗರ, ಯಾಸೀನ್ ಅಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT