ಸೋಮವಾರ, ಏಪ್ರಿಲ್ 19, 2021
32 °C

ಬಸವಕಲ್ಯಾಣ ಉಪ ಚುನಾವಣೆ: ಅಬಕಾರಿ ಇಲಾಖೆಯಿಂದ ಕಂಟ್ರೋಲ್ ರೂಂ ಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಸವಕಲ್ಯಾಣ ಉಪ ಚುನಾವಣೆ ಪ್ರಯುಕ್ತ ಅಬಕಾರಿ ಇಲಾಖೆಯು ಅಬಕಾರಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಹಿತಿ, ದೂರುಗಳನ್ನು ನೀಡಲು ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದೆ.

ಬಸವಕಲ್ಯಾಣ ವಲಯ ಅಬಕಾರಿ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08481-251820, ಉಪ ಅಧೀಕ್ಷಕರ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08482-229845,

ಅಬಕಾರಿ ಉಪ ಆಯುಕ್ತರ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08482-221156 ಅಥವಾ ಟೋಲ್ ಫ್ರೀ ಸಂಖ್ಯೆ 1800 425 1055 ಗೆ ಸಂಪರ್ಕಿಸಿ ದೂರು ನೀಡಬಹುದು ಅಬಕಾರಿ ಉಪ ಆಯುಕ್ತ ಮಂಜುನಾಥ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.