ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ಅಸ್ವಸ್ಥ

Published 8 ಏಪ್ರಿಲ್ 2024, 16:33 IST
Last Updated 8 ಏಪ್ರಿಲ್ 2024, 16:33 IST
ಅಕ್ಷರ ಗಾತ್ರ

ಬೀದರ್‌: ಮಾಜಿಶಾಸಕ ರಮೇಶ ಕುಮಾರ್‌ ಪಾಂಡೆ ಅವರು ಅಸ್ವಸ್ಥರಾಗಿದ್ದಾರೆ.

ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು, ಸದ್ಯ ಮನೆಗೆ ತೆರಳಿ, ಮನೆಯಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.

1999ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಮತಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಆರಂಭದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ವಯಸ್ಸು 88 ಆಗಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಬಿಜೆಪಿ ವಿಭಾಗ ಪ್ರಮುಖ ಈಶ್ವರ ಸಿಂಗ್‌ ಠಾಕೂರ್‌ ಅವರು ಸೋಮವಾರ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT