ಗುರುವಾರ , ಅಕ್ಟೋಬರ್ 29, 2020
19 °C

ಬೀದರ್: ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್‌: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೆ ರೈತ ಕಲ್ಯಾಣ್ ರಾವ್ ಶಿವರಾಜ್ ಮುಗಳಿ (52) ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘5.20 ಗುಂಟೆ ಜಮೀನು ಇತ್ತು. ಎಸ್‌ಬಿಐ ಬ್ಯಾಂಕ್‌ನಲ್ಲಿ ₹15 ಲಕ್ಷ, ಪಿಕೆಪಿಎಸ್‌ನಲ್ಲಿ ₹1.5 ಲಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್‌ನಲ್ಲಿ ₹1 ಲಕ್ಷ ಸಾಲ ಮಾಡಿಕೊಂಡಿದ್ದರು’ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸಂಬಂಧ ಹುಮನಾಬಾದ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು