ಸೋಮವಾರ, ಆಗಸ್ಟ್ 2, 2021
25 °C

ಬಾವಿಗೆ ಹಾರಿ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಸಾಲಬಾಧೆ ತಾಳದೇ ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ರೈತ ಸಲೀಂ ಹನ್ನುಮಿಯಾ (30) ತಮ್ಮ ಹೊಲದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಲದಲ್ಲಿ ನೀರಿನ ಕೊರತೆಯಿಂದಾಗಿ ಉಂಟಾದ ಬೆಳೆ ಹಾನಿ ಹಾಗೂ ಖಾಸಗಿ ಸಾಲ ಬಾಧೆಯಿಂದ ನೊಂದು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಪತ್ನಿ ಮಾಲನ್ ಬೇಗಂ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು