ಬಸವಕಲ್ಯಾಣ: ತಾಲ್ಲೂಕಿನ ಯರಬಾಗದಲ್ಲಿ ರೈತ ಶಿವಕುಮಾರ ಶಂಕರರಾವ್ (38) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲ ಬಾಧೆ ತಾಳದೆ ರಾತ್ರಿ ಮನೆಯಲ್ಲಿ ನೇಣುಹಾಕಿ ಕೊಂಡಿದ್ದಾರೆ. ನಾನಾ ಬ್ಯಾಂಕ್ ಗಳಲ್ಲಿ ₹2 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.