ಬುಧವಾರ, ಸೆಪ್ಟೆಂಬರ್ 29, 2021
20 °C

ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಅವರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌ನ ಶ್ರೀರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಅಕ್ಕನ ಅರಿವಿನ ಬಳಗದ ವತಿಯಿಂದ ಭಾನುವಾರ ಆಯೋಜಿಸಿದ್ದ ಗುರು ದರ್ಶನ ಕಾರ್ಯಕ್ರಮದಲ್ಲಿ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಅವರನ್ನು ಸನ್ಮಾನಿಸಲಾಯಿತು. ರಮೇಶಸ್ವಾಮಿ ಕನಕಟ್ಟಾ, ಪ್ರಭುಲಿಂಗದೇವರು, ಶಿವಾನಂದ ಸ್ವಾಮೀಜಿ, ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಇದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.