ಮಂಗಳವಾರ, ಡಿಸೆಂಬರ್ 10, 2019
26 °C

ಜಿಲ್ಲೆಯ ಹೊರಗೆ ಮೇವು ಸಾಗಣೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೀದರ್: ಜಿಲ್ಲಾಡಳಿತವು ಮೇವನ್ನು ಜಿಲ್ಲೆಯ ಹೊರಗೆ ಸಾಗಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್‌.ಆರ್. ಮಹಾದೇವ ತಿಳಿಸಿದ್ದಾರೆ.

ಸರ್ಕಾರ ಜಿಲ್ಲೆಯ ಬೀದರ್‌, ಹುಮನಾಬಾದ್‌, ಬಸವಕಲ್ಯಾಣ ಹಾಗೂ ಔರಾದ್‌ ತಾಲ್ಲೂಕುಗಳನ್ನು ಭಾಗಶಃ ಬರಪೀಡಿತ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು