ಗಣಿತಶಾಸ್ತ್ರ ವಿಭಾಗದಲ್ಲಿ ಅಫಜಲ ಪುರ, ಸಸ್ಯವಿಜ್ಞಾನ ವಿಭಾಗದಲ್ಲಿ ಚಿಂಚೋಳಿ, ಒಳಾಂಗಣ ಕ್ರೀಡಾಂಗಣದಲ್ಲಿ ಚಿತ್ತಾಪುರ ಮತ್ತು ಸೇಡಂ, ಕನ್ನಡ ವಿಭಾಗದಲ್ಲಿ ಕಲಬುರ್ಗಿ ಉತ್ತರ ಮತ್ತು ದಕ್ಷಿಣ, ಪರೀಕ್ಷಾಂಗ ವಿಭಾಗದಲ್ಲಿ ಕಲಬುರ್ಗಿ ಗ್ರಾಮೀಣ ಮತ್ತು ಜೇವರ್ಗಿ ಹಾಗೂ ಪರೀಕ್ಷಾ ಭವನದಲ್ಲಿ ಆಳಂದ ಮತಕ್ಷೇತ್ರದ ಮತ ಎಣಿಕೆ ನಡೆಯಲಿದೆ.