ಸೋಮವಾರ, ಫೆಬ್ರವರಿ 24, 2020
19 °C

ಮಾಜಿ ಶಾಸಕ ಚಂದ್ರಕಾಂತ ಸಿಂದೋಲ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಾಜಿ ಶಾಸಕ ಚಂದ್ರಕಾಂತ ಗುರುಪಾದಪ್ಪ ಸಿಂದೋಲ್ (85) ಶನಿವಾರ ಇಲ್ಲಿ ನಿಧನರಾದರು.

1967ರಲ್ಲಿ ಭಾರತೀಯ ಜನಸಂಘದಿಂದ ಬೀದರ್ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ.

ಮೃತರ ಅಂತ್ಯಕ್ರಿಯೆ ಭಾನುವಾರ (ಫೆ.9) ಮಧ್ಯಾಹ್ನ 1 ಗಂಟೆಗೆ ನಗರದ ನರಸಿಂಹ ಝರಣಾ ಸಮೀಪದ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು