ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನ. 6ಕ್ಕೆ
ಬೀದರ್: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನವೆಂಬರ್ 6 ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಓಲ್ಡ್ ಸಿಟಿಯಲ್ಲಿರುವ 100 ಹಾಸಿಗೆಗಳ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ನಡೆಯಲಿದೆ.
ಹೈದರಾಬಾದ್‌ನ ಕ್ಯಾನ್ಸರ್ ತಜ್ಞ ಡಾ.ನಿತಿನ್ ಗೋಯಲ್ ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಶಿಬಿರದಲ್ಲಿ ತಪಾಸಣೆ ನಡೆಸುವರು.
40 ವರ್ಷ ಮೇಲ್ಪಟ್ಟವರು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರು ಶಿಬಿರದ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.