ಗುರುವಾರ , ಜೂನ್ 30, 2022
25 °C

ಶ್ರೀಸಿದ್ಧಾರೂಢ ಮಠ: ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ (ಬೀದರ್‌): ಕೋವಿಡ್‌ನಿಂದಾಗಿ ತಂದೆ–ತಾಯಿ ಕಳೆದುಕೊಂಡ ಅನಾಥ ಮಕ್ಕಳಿಗೆ ತಾಲ್ಲೂಕಿನ ಚಳಕಾಪೂರ ಗ್ರಾಮದ ಬ್ರಹ್ಮ ವಿದ್ಯಾಶ್ರಮ ಶ್ರೀಸಿದ್ಧಾರೂಢ ಮಠದಲ್ಲಿ ಉಚಿತ ಶಿಕ್ಷಣ ಮತ್ತು ವಸತಿಸೌಲಭ್ಯ ನೀಡಲಿದೆ ಎಂದು ಚಿದಂಬರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.

ಮಾಹಿತಿಗೆ ಶಂಕರಾನಂದ ಸ್ವಾಮೀಜಿ ಮೊ. 9535839913, 9019536879 ಅವರನ್ನು
ಸಂಪರ್ಕಿಸಬಹುದು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು