ಬೀದರ್: ತಾಲ್ಲೂಕಿನ ಕರಂಜಿ (ಬಿ) ಗ್ರಾಮದಲ್ಲಿ ಹೊಲದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಮಂಗಳವಾರ ಡ್ರೋನ್ ಕ್ಯಾಮೆರಾ ಮೂಲಕ ಪತ್ತೆ ಮಾಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

ಕರಂಜಿ (ಬಿ) ಗ್ರಾಮದ ಸರ್ವೆ ನಂ. 131/2 ರಲ್ಲಿ ಇತರೆ ಬೆಳೆಗಳ ನಡುವೆ 46 ಗಾಂಜಾ ಗಿಡಗಳನ್ನು ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ₹8.12 ಲಕ್ಷ ಮೌಲ್ಯದ 8.12 ಕೆ.ಜಿ ಗಾಂಜಾ ಗಿಡಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಪಿಎಸ್ ಅಂಬರೀಶ, ಚಂದ್ರಶೇಖರ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.