ಮಂಗಳವಾರ, ಜನವರಿ 19, 2021
26 °C

ಗ್ರಾ.ಪಂ. ಸದಸ್ಯೆ ಅಪಹರಣ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪ (ಬೀದರ್‌ ಜಿಲ್ಲೆ): ‘ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಸದಸ್ಯೆ ಮದಿನಾ ಜಾಫರಸಾಬ್‌ ‌(67) ಅವರನ್ನು ಅಪಹರಣ ಮಾಡಲಾಗಿದೆ’ ಎಂದು ಆರೋಪಿಸಿ ಅವರ ಮಗ ಅಬ್ಬಸಾಬ್ ಜಾಫರಸಾಬ್ ದೂರು ದಾಖಲಿಸಿದ್ದಾರೆ.

‘ಗ್ರಾಮ ಪಂಚಾಯಿತಿ ಸದಸ್ಯೆ ಸಂಗೀತಾ ಚನ್ನಬಸಪ್ಪ ಮಾಲಿಪಾಟೀಲ ಎಂಬುವರು ತಾವು ಅಧ್ಯಕ್ಷೆ ಆಗಬೇಕು ಎಂದು ಬಯಸಿ ನನ್ನ ತಾಯಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ’ ಎಂದು ದೂರಿನಲ್ಲಿ ದಾಖಲಾಗಿದೆ. ಈ ಸಂಬಂಧ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.