ಬೀದರ್: ನೆರೆಯ ಮಹಾರಾಷ್ಟ್ರದ ಉದಗೀರದಲ್ಲಿ ಜಂಗಮ ಸಮಾಜದ ವತಿಯಿಂದ ಜ. 9 ರಂದು ವಧು-ವರರ ಉಚಿತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೇಣುಕ ಮಾಹೇಶ್ವರ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಮಹೇಶ್ವರ ಸ್ವಾಮಿ ತಿಳಿಸಿದರು.

ನಗರದ ಸಂಘದ ಕಚೇರಿಯಲ್ಲಿ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು,‘ಜಂಗಮ ಸಮಾಜದವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಾಹಿತಿಗೆ ಮೊಬೈಲ್ ಸಂಖ್ಯೆ 9448445066 ಗೆ ಸಂಪರ್ಕಿಸಬಹುದು’ ಎಂದು ಹೇಳಿದರು.

ಲಕ್ಷ್ಮೀಕಾಂತ ಹೊಂಡೆಗಾಂವಕರ್, ಮಲ್ಲಿಕಾರ್ಜುನ ಸ್ವಾಮಿ, ಸಂಜುಕುಮಾರ ಜಿವಣೆ, ಡಾ. ರುದ್ರಯ್ಯ ಲೊವಣಿಮಠ, ಸಂಗಮೇಶ ಸ್ವಾಮಿ, ಬಸವರಾಜ ಚಿಟ್ಟಾ, ಸಂಗ್ರಾಮಪ್ಪ, ಶರಣಪ್ಪ, ರಾಜು ಸ್ವಾಮಿ, ಶ್ರೀಕಾಂತ ಸೋಲಪುರ, ಮರುಳಾರಾಧ್ಯ ಹಾಗೂ ಸಚ್ಚಿದಾನಂದ ಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.