ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುನಾನಕ್‌ ಕಾಲೇಜಿಗೆ ರಜತ ಮಹೋತ್ಸವ ಸಂಭ್ರಮ

Published 6 ಏಪ್ರಿಲ್ 2024, 5:39 IST
Last Updated 6 ಏಪ್ರಿಲ್ 2024, 5:39 IST
ಅಕ್ಷರ ಗಾತ್ರ

ಬೀದರ್‌: ನಗರದ ಗುರುನಾನಕ್‌ ಪ್ರಥಮ ದರ್ಜೆ ಕಾಲೇಜಿನ ರಜತ ಮಹೋತ್ಸವ ಕಾರ್ಯಕ್ರಮ ನಗರದಲ್ಲಿ ಶುಕ್ರವಾರ ನಡೆಯಿತು.

ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ್‌ ಉದ್ಘಾಟಿಸಿ, ಗುರು ನಾನಕ್ ಪ್ರಥಮ ದರ್ಜೆ ಕಾಲೇಜು 25 ವರ್ಷಗಳು ಪೂರ್ಣಗೊಳಿಸಿರುವುದು ಸಂತಸದ ವಿಷಯ. ಗಡಿ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ ಆಧಾರಿತ ಜ್ಞಾನ ನೀಡುತ್ತಿದೆ. ಜೊತೆಗೆ ಅನ್ನದಾಸೋಹ ಕೂಡ ಮಾಡುತ್ತಿರುವುದು ಶ್ಲಾಘನಾರ್ಹ ಎಂದರು.

‌ಬೀದರ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ .ಎಸ್. ಬಿರಾದಾರ, ಕುಲಸಚಿವ ಪ್ರೊ. ಪರಮೇಶ್ವರ ನಾಯಕ, ಗುರು ನಾನಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್‌. ಬಲಬೀರ್ ಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್‌, ಕಾಲೇಜಿನ ಪ್ರಾಂಶುಪಾಲ ಶ್ಯಾಮಲಾ ವಿ. ದತ್ತ, ಐಕ್ಯೂಎಸಿ ಸಂಯೋಜಕ ಸಂಜಯ್ ಮೈನಳ್ಳಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT