ಬೀದರ್‌ನ ಕೆಇಬಿ ಸಮೀಪದ ಹನುಮನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು
ಬೀದರ್‌ನ ಚಿದ್ರಿಯಲ್ಲಿ ಹನುಮನ ದೇವಸ್ಥಾನದ ಕಲಶಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು
ಹನುಮ ಜಯಂತಿ ಅಂಗವಾಗಿ ಬೀದರ್‌ನ ಜನವಾಡ ರಸ್ತೆಯಲ್ಲಿರುವ ಹನುಮಾನ ದೇವಸ್ಥಾನದಲ್ಲಿ ಶನಿವಾರ ಪ್ರಸಾದ ವಿತರಿಸಲಾಯಿತು
ಹನುಮ ಜಯಂತಿ ಅಂಗವಾಗಿ ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಶನಿವಾರ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಭಕ್ತಿಯಿಂದ ಹೆಜ್ಜೆ ಹಾಕಿದರು