ಭಾಲ್ಕಿ ತಾಲ್ಲೂಕಿನ ಚಾಳಕಾಪೂರ ಗ್ರಾಮದಲ್ಲಿ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಹನುಮಾನ ದೇವರ ದರುಶನ ಪಡೆದರು
ಭಾಲ್ಕಿ ತಾಲ್ಲೂಕಿನ ಚಾಳಕಾಪೂರ ಗ್ರಾಮದಲ್ಲಿ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿತು
ಭಾಲ್ಕಿ ತಾಲ್ಲೂಕಿನ ಚಾಳಕಾಪೂರ ಗ್ರಾಮದಲ್ಲಿ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಜಂಗಿ ಕುಸ್ತಿ ನಡೆದವು