ಶನಿವಾರ, ಅಕ್ಟೋಬರ್ 1, 2022
23 °C

ಖಟಕಚಿಂಚೋಳಿ: ತಿರಂಗ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖಟಕಚಿಂಚೋಳಿ: ಸಮೀಪದ ನೀಲಮನಹಳ್ಳಿ ಗ್ರಾಮದ ಗೆಳೆಯರ ಬಳಗದ ಸದಸ್ಯರು ಸೋಮವಾರ ಬೈಕ್‌ಗಳ ಮೂಲಕ ವಿವಿಧ ಗ್ರಾಮಗಳಿಗೆ ತೆರಳಿ ‘ಹರ್ ಘರ್ ತಿರಂಗ’ ಅಭಿಯಾನದ ಕುರಿತು ಜಾಗೃತಿ ಮೂಡಿಸಿದರು.

ಬೆಳಿಗ್ಗೆ 8 ಗಂಟೆಗೆ ನೂರಾರು ಬೈಕ್‌ಗಳಲ್ಲಿ ಹೊರಟ ಗೆಳೆಯರ ತಂಡ ಪ್ರತಿಯೊಂದು ವಾಹನಕ್ಕೆ ರಾಷ್ಟ್ರಧ್ವಜ ಕಟ್ಟಿಕೊಂಡು ಕಣಜಿ, ಬ್ಯಾಲಹಳ್ಳಿ, ಹುಣಜಿ, ಜ್ಯಾಂತಿ, ರುದನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಬೇಕು’ ಎಂದು ಮನವಿ ಮಾಡಿದರು. ಎಲ್ಲರೂ ಸರ್ಕಾರದ ಆದೇಶ ಗೌರವಿಸಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು