ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ ತಾಲ್ಲೂಕಿನಲ್ಲಿ ಮಳೆ: ವ್ಯಾಪಕ ಬೆಳೆಹಾನಿ

Last Updated 17 ಸೆಪ್ಟೆಂಬರ್ 2020, 4:47 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಯಿಂದ ಉಚ್ಚಾ ಗ್ರಾಮದಲ್ಲಿ ಮನೆಗಳಿಗೆ ನುಗ್ಗಿದೆ.
ಓಣಿಗಳಲ್ಲಿ ಅಪಾರ ನೀರು ಹರಿಯುತ್ತಿದೆ.

ರೈತರ ಹೊಲದಲ್ಲಿ ಬೆಳೆದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ.ಇದರಿಂದ ರೈತರು ಕಂಗಾಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT