ಹೊಚಕನಳ್ಳಿ(ಜನವಾಡ): ಬೀದರ್ ತಾಲ್ಲೂಕಿನ ಹೊಚಕನಳ್ಳಿ ಗ್ರಾಮದಲ್ಲಿ ಗುರುವಾರ (ಮೇ28) ಸಂಜೆ 4.30ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ನೂತನ ಮೂರ್ತಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೂರ್ತಿ ಅನಾವರಣಗೊಳಿಸುವರು. ಭಂತೆ ರೇವತ್ ಸಾನ್ನಿಧ್ಯ ವಹಿಸುವರು. ಬೆಲ್ದಾಳ ಸಿದ್ಧರಾಮ ಶರಣರು ಉಪಸ್ಥಿತರಿರುವರು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು.

ಗ್ರಾಮ ವಾಸ್ತವ್ಯ: ಕಾರ್ಯಕ್ರಮದ ಬಳಿಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಲಗಿ ಗ್ರಾಮದ ಎಪಿಎಂಸಿ ಮಾಜಿ ಅಧ್ಯಕ್ಷ ನಾರಾಯಣರೆಡ್ಡಿ ಮಂಗಲಗಿ ಅವರ ನಿವಾಸದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮ ವಾಸ್ತವ್ಯದ ವೇಳೆ ಸ್ಥಳೀಯ ಜನರ ಸಮಸ್ಯೆ ಆಲಿಸಲಿದ್ದಾರೆ. ಗ್ರಾಮಾಭಿವೃದ್ಧಿ, ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕರ ಹಿತಾಸಕ್ತಿ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಬೀದರ್ ದಕ್ಷಿಣ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-33-83281613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.