ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಳೆ: ಬೀದರ್ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

Published : 1 ಸೆಪ್ಟೆಂಬರ್ 2024, 18:39 IST
Last Updated : 1 ಸೆಪ್ಟೆಂಬರ್ 2024, 18:39 IST
ಫಾಲೋ ಮಾಡಿ
Comments

ಬೀದರ್: ಬೀದರ್ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರ (ಸೆ.2) ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷಾ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT