ಭಾರತ ಬಂದ್: ಶಾಲಾ, ಕಾಲೇಜುಗಳಿಗೆ ರಜೆ

7

ಭಾರತ ಬಂದ್: ಶಾಲಾ, ಕಾಲೇಜುಗಳಿಗೆ ರಜೆ

Published:
Updated:

ಬೀದರ್‌: ವಿವಿಧ ಕಾರ್ಮಿಕ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿರುವ ಪ್ರಯುಕ್ತ ಜನವರಿ 8 ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ತಿಳಿಸಿದ್ದಾರೆ.

ದೇಶದಾದ್ಯಂತ ಕಾರ್ಮಿಕರು ಮುಷ್ಕರ ಕೈಗೊಂಡಿರುವ ಕಾರಣ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !