ಮಂಗಳವಾರ, ಅಕ್ಟೋಬರ್ 26, 2021
27 °C

ತೋಟಗಾರಿಕೆ ವಿದ್ಯಾರ್ಥಿಗಳ ಶ್ರಮದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.

ಡೀನ್‌ ಡಾ.ಎಸ್.ವಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಶೋಕ ಸೂರ್ಯವಂಶಿ, ಶಶಿಧರ ಚವಾಣ್, ಸಿದ್ಧರಾಮ ನೆಂಗಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರೀತಿ ನಿರೂಪಿಸಿದರು.

ತಾಜಲಾಪುರ: ಬೀದರ್ ತಾಲ್ಲೂಕಿನ ತಾಜಲಾಪುರ ಗಾಂಧಿ ಜಯಂತಿ ಅಂಗವಾಗಿ ದುಶ್ಚಟಗಳ‌ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಸಿಪಿಐ ಫಾಲಾಕ್ಷಯ್ಯ ಹಿರೇಮಠ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಅತಿಥಿಗಳಾಗಿ ಪಾಲ್ಗೊಂಡಿದ್ದರು.  ಸಂತೋಷಿ, ದತ್ತಾತ್ರಿ ಗದ್ದಿ, ಓಂನಾಥ, ಕಿರಣ್ ರೆಡ್ಡಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ, ವಲಯದ ಮೇಲ್ವಿಚಾರಕಿ ಮಂಜುಳಾ, ಸೇವಾ ಪ್ರತಿನಿಧಿ ನಿರ್ಮಲಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು