ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಮಳೆಗೆ ಐದು ಮನೆ ಗೋಡೆ ಕುಸಿತ

Published 22 ಜುಲೈ 2023, 12:50 IST
Last Updated 22 ಜುಲೈ 2023, 12:50 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ಸಂಜೆ ಸುರಿದ ಮಳೆಗೆ ‌ 5 ಮನೆಗಳ ಗೋಡೆ ಕುಸಿದಿವೆ ಎಂದು ತಹಶೀಲ್ದಾರ್ ಅಂಜುಂ ಲಸ್ಕರ್ ತಿಳಿಸಿದರು.

ತಾಲ್ಲೂಕಿನ ಸೀತಾಳಗೇರಾ ಗ್ರಾಮ ಸೇರಿದಂತೆ ಒಟ್ಟು ಐದು ಮನೆಗಳ ಗೋಡೆ ಕುಸಿದಿವೆ. ಶನಿವಾರ ತಾಲ್ಲೂಕಿನಾದ್ಯಂತ ಮೋಡ ಕವಿದ ವಾತಾವರಣವಿತ್ತು. ಹುಮನಾಬಾದ್ ಪಟ್ಟಣದಲ್ಲಿ 14 ಮಿ.ಮೀ, ದುಬಲಗುಂಡಿಯಲ್ಲಿ 6 ಮಿ.ಮೀ. ಹಳ್ಳಿಖೇಡ್ ಬಿ. ಪಟ್ಟಣದಲ್ಲಿ 14.2 ಮಿ.ಮೀ ಮಳೆ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT