ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆ | ಸೌಲಭ್ಯದಲ್ಲಿ ಮುಂದೆ; ಸೇವೆಯಲ್ಲಿ ಹಿಂದೆ!

ಗುಂಡು ಅತಿವಾಳ
Published : 25 ಜುಲೈ 2024, 5:59 IST
Last Updated : 25 ಜುಲೈ 2024, 5:59 IST
ಫಾಲೋ ಮಾಡಿ
Comments
ಹುಮನಾಬಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆ
ಹುಮನಾಬಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆ
ಸ್ಥಳದ ಕೊರತೆ
ನಮ್ಮ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳು ಇವೆ. ಆದರೆ ಸದ್ಯ ಸ್ಥಳದ ಕೊರತೆ ಕಾಡುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳ ವಾಹನ ನಿಲುಗಡೆಗೆ ಸೂಕ್ತ ಸ್ಥಳವಿಲ್ಲದಂತಾಗಿದೆ. ಇದರಿಂದ ಆಸ್ಪತ್ರೆ ದ್ವಾರದಲ್ಲೇ ವಾಹನಗಳ ಸಾಲುಗಟ್ಟಿರುತ್ತವೆ ಡಾ.ನಾಗನಾಥ ಹುಲಸೂರೆ ಮುಖ್ಯ ವೈದಾಧಿಕಾರಿ ಸಾರ್ವಜನಿಕ ಆಸ್ಪತ್ರೆ ಹುಮನಾಬಾದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT