ಹುಮನಾಬಾದ್ ಪಟ್ಟಣಕ್ಕೆ ಡಿಐಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು
ಹುಮನಾಬಾದ್ ತಾಲ್ಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದು ಸರಿಯಲ್ಲ. ತಕ್ಷಣ ತೆರವು ಮಾಡಬೇಕು. ರಾಜಕೀಯದಲ್ಲಿ ಸಣ್ಣಪುಟ್ಟ ಗಲಾಟೆ ಸಹಜ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಮುಖಂಡರು ಶಾಂತತೆಯಿಂದ ಇರಬೇಕು.
ಡಾ.ಸಿದ್ದಲಿಂಗಪ್ಪ ಪಾಟೀಲಶಾಸಕ
ರಾಜಕೀಯದಲ್ಲಿ ಸಣ್ಣಪುಟ್ಟ ಗಲಾಟೆ ಸಹಜ. ಇದನ್ನು ಯಾರು ಸಹ ಗಂಭೀರವಾಗಿ ಪರಿಗಣಿಸದೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಶಾಂತವಾಗಿ ಇರಬೇಕು