ಹುಮನಾಬಾದ್: ತಾಲ್ಲೂಕಿನ ಕಠಳ್ಳಿ ಗ್ರಾಮದ ರೈಲ್ವೆ ಬ್ರಿಡ್ಜ್ ಹತ್ತಿರದ ಮರವೊಂದಕ್ಕೆ ಶನಿವಾರ ಬೈಕ್ ಡಿಕ್ಕಿಯಾಗಿ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಾರಂಪಳ್ಳಿ ಗ್ರಾಮದ ರಾಜಕುಮಾರ ಹಣಮಂತ ಮಾಳಗೆ(32), ಜಗಮ್ಮ ಹಣಮಂತ (52) ಮೃತರು.

ರಾಜಕುಮಾರ ಅವರು ಹೊಸ ಪಲ್ಸರ್ ಬೈಕ್ ಖರೀದಿಸಿದ್ದರು. ಇದೇ ಸಂತೋಷದಲ್ಲಿ ತಂಗಿಯ ಮನೆಯಾದ ಹುಮನಾಬಾದ್ ತಾಲ್ಲೂಕಿನ ಕಲ್ಲೂರ್ ಗ್ರಾಮಕ್ಕೆ ತಾಯಿಯನ್ನು ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-1534768515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.