ಹುಮನಾಬಾದ್: ‘ಕಮಲನಗರ ತಾಲ್ಲೂಕಿನಲ್ಲಿ ನಡೆದಿದ್ದ ದಲಿತ ಸಮುದಾಯದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಅಂಕುಶ್ ಗೋಖಲೆ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಶನಿವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿಯ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಸುಮಾರು 100 ಜನ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯರಾದ ಬಾಬು ಟೈಗರ್, ಗಜೇಂದ್ರ ಕನಕಟಕರ್, ಪ್ರಭು ತಾಳಮಡಗಿ, ಲಕ್ಷ್ಮೀಪುತ್ರ ಮಾಳಗೆ, ದಿಲೀಪ್ ಪರಪಳ್ಳಿಕರ್, ಶಿವರಾಜ್ ಚೀನಕೇರಾ, ಜೈರಾಜ್ ವೈದ್ಯಾ, ಗಣಪತಿ ಅಷ್ಟೂರೆ, ರವೀಂದ್ರ ಹೊಸಳ್ಳಿ, ಗೌತಮ್ ಚೌಹಾಣ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-708606800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.