ಹುಮನಾಬಾದ್: ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹಾಲಿನ ಅಭಿಷೇಕ ಮಾಡಲಾಯಿತು.

ನಂತರ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪುಟ್ಟರಾಜ್ ಹಲಗೆ ಧುಮ್ಮನಸೂರ್, ‘ಮುಖ್ಯಮಂತ್ರಿ ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದ್ದಾರೆ’ ಎಂದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ವಿಲಾಸ ಕುಮಾರ್ ಮೇತ್ರೆ, ಜ್ಞಾನದೇವ ಬಾಜಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಚಿಟ್ಟೆ, ತಾಲ್ಲೂಕು ಅಧ್ಯಕ್ಷ ಎಂ.ಡಿ. ಆಫ್ಸಕ್, ಅಲ್ತಾಫ್, ಸುಧಾಕರ್ ಭಾಸ್ಕರ, ಪಾಂಡುರಂಗ ಸಾಗರ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-1797495858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.