ಹುಮನಾಬಾದ್: ಪಟ್ಟಣ ಸೇರಿದಂತೆ ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೇಳಿ ಗ್ರಾಮದ ವಿವಿಧ ರಸಗೊಬ್ಬರ ಅಂಗಡಿಗಳಿಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶರಣಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲವು ಅಂಗಡಿಗಳಲ್ಲಿ ರಸಗೊಬ್ಬರ ವಿತರಣೆ ಮತ್ತು ದಾಸ್ತಾನು ಮಾಡುವಲ್ಲಿ ವ್ಯತ್ಯಾಸ ಕಂಡುಬಂದಿದ್ದು ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಹುಮನಾಬಾದ್ ಮತ್ತು ಚಿಟಗುಪ್ಪ ತಾಲ್ಲೂಕಿನ ರೈತರ ಬೇಡಿಕೆಯಂತೆ ಈಗಾಗಲೇ ರಸಗೊಬ್ಬರ ದಾಸ್ತಾನು ಇದೆ. ಸರ್ಕಾರದ ಸೂಚನೆಯಂತೆ ಕೃಷಿ ಇಲಾಖೆಯ (ಕೆ ಕಿಸಾನ್) ತಂತ್ರಾಂಶದಲ್ಲಿ ವಿವಿಧ ರಸಗೊಬ್ಬರಗಳು ದಾಸ್ತಾನು ಪಡೆಯಬೇಕು. ಎಫ್ಐಡಿ ಇದ್ದ ರೈತರಿಗೆ ಮಾತ್ರ ರಸಗೊಬ್ಬರ ವಿತರಿಸಬೇಕು ಎನ್ನುವ ಆದೇಶ ಇದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-33-1639771581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.