ಹುಮನಾಬಾದ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಎಸ್.ಎಫ್.ಐ. ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಬಂಧಿಸಿರುವುದು ಖಂಡನೀಯವಾಗಿದೆ ಎಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ) ಸಂಘಟನೆಯ ಜಿಲ್ಲಾ ಸಂಚಾಲಕ ಶಶಿಕಾಂತ್ ಡಾಂಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷೆಯ ಸೋರಿಕೆಯಲ್ಲ, ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿ ಇದಾಗಿದೆ. ಹೀಗಾಗಿ ತಕ್ಷಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜಿನಾಮೆ ನೀಡಬೇಕು’ ಎಂದು ಪ್ರಕಟಣೆಯಲ್ಲಿಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-267998094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.