ಹುಮನಾಬಾದ್: ತಾಲ್ಲೂಕು ನ್ಯಾಯಾಲಯದಿಂದ ಸುಪ್ರೀಂಕೋರ್ಟ್ಗೆ ತೆರಳಿದ್ದ ಪ್ರಕರಣವನ್ನು ಇತ್ಯರ್ಥ ಪಡಿಸಲು ಸುಪ್ರಿಂಕೋರ್ಟ್ ಸಮಾಧಾನ ಸಮಾರೋಹ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಹುಮನಾಬಾದ್ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ಬಾದವಾಡಗಿ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಾರ್ಯಕ್ರಮ ಆಗಸ್ಟ್ 21, 22, 23ರಂದು ವಿಶೇಷ ಲೋಕ್ ಅದಾಲತ್ ಮೂಲಕ ನಡೆಯಲಿದೆ. ಹುಮನಾಬಾದ್ ತಾಲ್ಲೂಕು ನ್ಯಾಯಾಲಯದಿಂದ ಸುಪ್ರಿಂಕೋರ್ಟ್ಗೆ ಒಂದು ಪ್ರಕರಣ ಹೋಗಿದೆ. ಇದನ್ನು ರಾಜಿ ಮಾಡಿಕೊಳ್ಳಲು ಈ ಸಮಾಧಾನ ಸಮಾರೋ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ನ್ಯಾಯಾಧೀಶ ಸಣ್ಣ ಹನುಮೇಗೌಡ, ವಕೀಲರ ಸಂಘದ ಅಧ್ಯಕ್ಷ ಮಂಜುನಾಥ ರೆಡ್ಡಿ, ಕಾರ್ಯದರ್ಶಿ ವಿಜಯಕುಮಾರ್ ನಾತೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-33-1565543659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.