ಚಿಟಗುಪ್ಪ (ಹುಮನಾಬಾದ್): ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿಯಿತು. ತಾಲ್ಲೂಕಿನ ನಿರ್ಣಾ, ಬಸೀರಾಪುರ್, ವಿಠಲಾಪುರ್, ಮುತ್ತಂಗಿ, ನಿರ್ಣಾವಾಡಿ, ಉಡಬಾಳ, ಮುಸ್ತರಿ ಗ್ರಾಮಗಳಲ್ಲಿ ಮಳೆಯಾಗಿದೆ.

ಮನ್ನಾಏಖೇಳ್ಳಿಯಲ್ಲಿ ಬಿರುಗಾಳಿಗೆ ಮರವೊಂದು ನೆಲಕ್ಕುರುಳಿದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-975090830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.