ಹುಮನಾಬಾದ್: ‘ಕೆಕೆಆರ್ಡಿಬಿ ಅನುದಾನದಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಹೇಳಿದರು.

ಪಟ್ಟಣದ ಶಿವನಗರ ಬಡಾವಣೆಯಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ಮಾತನಾಡಿದರು.

‘ಸುಮಾರು ₹30 ಲಕ್ಷ ಅನುದಾನದಲ್ಲಿ ಸುಸಜ್ಜಿತ ಸಮುದಾಯ ಭವನ ಕಟ್ಟಡ ಕಾಮಗಾರಿ ಆರಂಭವಾಗಲಿದೆ. ಸಮುದಾಯ ಭವನ ನಿರ್ಮಾಣ ಆಗಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ನಿಮ್ಮೆಲ್ಲರ ಬೇಡಿಕೆಯಂತೆ ಭವನ ನಿರ್ಮಾಣ ಆಗಲಿದೆ’ ಎಂದು ಅವರು ಹೇಳಿದರು.

ಬಸವರಾಜ ರುದ್ರವಾಡಿ, ಸಂತೋಷ ಪಾಟೀಲ, ಮಲ್ಲಿಕಾರ್ಜುನ ಸಂಗಮಕರ, ಎಸ್.ಎಸ್.ಪಾರಾ, ಚನ್ನಬಸವಣಪ್ಪ, ಮಡಿವಾಳಪ್ಪ ಸ್ವಾಮಿ, ಸೋಮನಾಥ ಯಳವಾರ, ಮಲ್ಲಿಕಾರ್ಜುನ ನಿಲಕಂಠ, ಅಶೋಕ ಸೋಂಡೆ, ಗಿರೀಶ ತುಂಬಾ, ಮಲ್ಲಿಕಾರ್ಜುನ ಸಿಗಿ, ಶೋಭಾ ಔರಾದೆ, ಶೋಭಾ ಪಾರ, ಈರಮ್ಮ ಕುಂಬಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-33-684644375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.