ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

PHOTOS | ಬೀದರ್‌: ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು

Published : 21 ಸೆಪ್ಟೆಂಬರ್ 2024, 14:10 IST
Last Updated : 21 ಸೆಪ್ಟೆಂಬರ್ 2024, 14:10 IST
ಫಾಲೋ ಮಾಡಿ
Comments
ಬಹಮನಿ ಕೋಟೆಯ ಆಗಸದ ಮೇಲೆ ಲೋಹದ ಹಕ್ಕಿಗಳ ಕರಾಮತ್ತು

ಬಹಮನಿ ಕೋಟೆಯ ಆಗಸದ ಮೇಲೆ ಲೋಹದ ಹಕ್ಕಿಗಳ ಕರಾಮತ್ತು

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ADVERTISEMENT
ಏರ್‌ ಶೋ ನೋಡಿ ಸಂಭ್ರಮಿಸಿದ ಜನ

ಏರ್‌ ಶೋ ನೋಡಿ ಸಂಭ್ರಮಿಸಿದ ಜನ

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು

ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಹೊಗೆ ಹೊರಹಾಕುತ್ತ ವಿಮಾನಗಳು ಹಾದು ಹೋದಾಗ ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಹೊಗೆ ಹೊರಹಾಕುತ್ತ ವಿಮಾನಗಳು ಹಾದು ಹೋದಾಗ ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ಒಂಬತ್ತು ವಿಮಾನಗಳ ಈ ಏರ್‌ ಕ್ರಾಫ್ಟ್‌ ತಂಡ ಇಡೀ ಏಷ್ಯಾದಲ್ಲಿ ಭಾರತದಲ್ಲಿ ಮಾತ್ರ ಇದೆ.

ಒಂಬತ್ತು ವಿಮಾನಗಳ ಈ ಏರ್‌ ಕ್ರಾಫ್ಟ್‌ ತಂಡ ಇಡೀ ಏಷ್ಯಾದಲ್ಲಿ ಭಾರತದಲ್ಲಿ ಮಾತ್ರ ಇದೆ.

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ವಿದ್ಯಾರ್ಥಿಗಳು ಶಿಳ್ಳೆ ಹೊಡೆದು, ಕೈಬೀಸಿ ಸಂಭ್ರಮಿಸಿದರು.

ವಿದ್ಯಾರ್ಥಿಗಳು ಶಿಳ್ಳೆ ಹೊಡೆದು, ಕೈಬೀಸಿ ಸಂಭ್ರಮಿಸಿದರು.

(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT